ಗೋವಾ ನೂತನ ಸರ್ಕಾರಕ್ಕೆ ಬಿಗ್ ಚಾಲೆಂಜ್... ನೂತನ ಸಿಎಂರಿಂದ ಇಂದು ವಿಶ್ವಾಸಮತ ಯಾಚನೆ

ಪಣಜಿ: ಮನೋಹರ್ ಪರಿಕ್ಕರ್ ನಿಧನದ ನಂತರ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಇಂದು ವಿಶ್ವಾಸ ಮತ ಯಾಚನೆ ನಡೆಯಲಿದೆ.