ಗುಜರಾತ್: ಪ್ರಧಾನಿ ಮೋದಿಯಿಂದ ಸರ್ದಾರ್ ಸರೋವರ ಅಣೆಕಟ್ಟೆ ದೇಶಕ್ಕೆ ಸಮರ್ಪಣೆ

ಪ್ರಧಾನಿ ನರೇಂದ್ರ ಮೋದಿ ತಮ್ಮ 67ನೇ ಜನ್ಮದಿನದ ಸಂದರ್ಭದಲ್ಲಿ ಸರ್ದಾರ್‌ ಸರೋವರ್‌ ಅಣೆಕಟ್ಟೆಯನ್ನು ದೇಶಕ್ಕೆ ಸಮರ್ಪಿಸಿದರು.

ಆರೋಗ್ಯ ಸಚಿವರ ತವರು ಜಿಲ್ಲಾಸ್ಪತ್ರೆಯಲ್ಲಿ 3 ನವಜಾತ ಶಿಶುಗಳ ದಾರುಣ ಸಾವು

ಗೋರಖ್ ಪುರ ದುರಂತ ಇನ್ನೂ ಹಸಿಯಾಗಿರುವಾಗಲೇ ಕೋಲಾರದ ಎಸ್ ಆರ್ ಎನ್ ಆಸ್ಪತ್ರೆಯಲ್ಲಿ ಮೂರು ನವಜಾತ ಶಿಶುಗಳು ...

ಗಡಿಯಲ್ಲಿ ಮುಂದುವರೆದ ಪಾಕ್ ಉದ್ಧಟನತ: ಕದನ ವಿರಾಮ ಉಲ್ಲಂಘನೆಗೆ ಸೇನೆಯಿಂದ ದಿಟ್ಟ ಉತ್ತರ

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ತನ್ನ ಉದ್ಧಟತನವನ್ನು ಮುಂದುವರೆಸಿದ್ದು, ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು...

ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್‌ ಕುಮಾರ್‌ ಜ್ಯೋತಿ ಅಧಿಕಾರ ಸ್ವೀಕಾರ

ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್‌ ಕುಮಾರ್‌ ಜ್ಯೋತಿ ಇಂದು ಅಧಿಕಾರ ಸ್ವೀಕರಿಸಿದರು...

ನಾವು ಕೂಡ ೧೯೬೨ಕ್ಕಿಂತ ಭಿನ್ನವಾಗಿದ್ದೇವೆ: ಚೈನಾ

ಗಡಿಯಲ್ಲಿ ಉದ್ವಿಘ್ನತೆ ಹೆಚ್ಚುತ್ತಿರುವ ಸಮಯದಲ್ಲಿ, ಭಾರತ ನೀಡಿರುವ ಹೇಳಿಕೆಯಂತೆಯೇ ಬೀಜಿಂಗ್ ಸೋಮವಾರ ಪ್ರತಿಕ್ರಿಯಿಸಿದ್ದು, ೨೦೧೭ ರ ಚೈನಾ ಕೂಡ ೧೯೬೨ರ ಚೈನಾ ಅಲ್ಲ ಎಂದಿದೆ.